ಹುಬ್ಬಳ್ಳಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘನೆ ಸಂಸ್ಥೆಗಳ ಒಕ್ಕೂಟ ಕಾರ್ಯಕರ್ತರು ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
Kshetra Samachara
12/10/2020 02:52 pm