ಕಲಘಟಗಿ: ಗ್ರಾ ಪಂ ಚುನಾವಣೆಯ ಮತ ಎಣಿಕೆಯನ್ನು ಪ್ರಾರಂಭಿಸಲಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಪ್ರಾರಂಭವಾಗಿದೆ.
ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿ ಎಣಿಕೆಯನ್ನು ಬೆಳಿಗ್ಗೆ ಪ್ರಾರಂಭಿಸಲಾಗಿದ್ದು,ಒಟ್ಟು ೨೭ ಗ್ರಾ ಪಂಗಳ ೧೨೩ ಕ್ಷೇತ್ರಗಳ ಫಲಿತಾಂಶ ಹೊರ ಬೀಳಬೇಕಿದೆ.
ಚುನಾವಣೆಯ ಕಣದಲ್ಲಿನ ಒಟ್ಟು ೩೪೦ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಎದುರಿಸಿದ್ದು,ವಿಜಯ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬುದನ್ನು ಬೆಂಬಲಿಗರು ಹಾಗೂ ಅಭ್ಯರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.
Kshetra Samachara
30/12/2020 10:53 am