ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಾಲಪ್ಪ ಆಚಾರ್ ಅವರಿಂದ ಧ್ವಜಾರೋಹಣ

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವರನ್ನಾಗಿ ಹಾಲಪ್ಪ ಆಚಾರ್ ಅವರನ್ನು ನೇಮಿಸಲಾಗಿದ್ದು, ಮೊದಲ ಬಾರಿಗೆ ಹಾಲಪ್ಪ ಅವರು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜರುಗುವ 73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ಸಭೆ ನಡೆಸುವರು. ಸಂಜೆ 5 ಗಂಟೆಗೆ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Edited By : Nagaraj Tulugeri
Kshetra Samachara

Kshetra Samachara

25/01/2022 06:12 pm

Cinque Terre

28.33 K

Cinque Terre

6

ಸಂಬಂಧಿತ ಸುದ್ದಿ