ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭಜನೆ ಮೂಲಕ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ: ಅಧಿಕಾರ ನೀಡಲು ಪಟ್ಟು ಹಿಡಿದ ಪಾಲಿಕೆ ಸದಸ್ಯರು

ಹುಬ್ಬಳ್ಳಿ:ಮಹಾನಗರ ಪಾಲಿಕೆ ಚುನಾವಣೆಯಾಗಿ ಆರು ತಿಂಗಳು ಕಳೆದರೂ ಪಾಲಿಕೆ ಸದಸ್ಯರಿಗೆ ಅಧಿಕಾರ ನೀಡಿಲ್ಲ ಎಂದು ಕಾಂಗ್ರೆಸ್ ಮುಖಂಡರು ಹಾಗೂ ಪಾಲಿಕೆ ಸದಸ್ಯರು ಭಜನೆ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ಮಾಡಿದ ಅವರು, ಚುನಾವಣೆ ಮುಗಿದು ಈಗ ಆರು ತಿಂಗಳು ಕಳೆದಿವೆ. ಆದರೆ ಬಿಜೆಪಿ ದುರಾಡಳಿತಕ್ಕೆ ಇನ್ನೂ ತನಕ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಆಗಿಲ್ಲ. ಇದರಿಂದಾಗಿ ಈಗ ಪಾಲಿಕೆ ಸದಸ್ಯರಿಗೆ ಅಧಿಕಾರ ಇಲ್ಲದೇ ಸಾರ್ವಜನಿಕರು ಪರದಾಡುವ ಪ್ರಸಂಗ ಬಂದೊದಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Edited By :
Kshetra Samachara

Kshetra Samachara

24/03/2022 02:58 pm

Cinque Terre

17.34 K

Cinque Terre

0

ಸಂಬಂಧಿತ ಸುದ್ದಿ