ನವಲಗುಂದ : ತಾಲ್ಲೂಕಿನ ತಿರ್ಲಾಪೂರ ಗ್ರಾಮದಲ್ಲಿ ಆಯುಷ್ ಇಲಾಖೆ ಧಾರವಾಡ, ರಾಷ್ಟ್ರೀಯ ಆಯುಷ್ ಅಭಿಯಾನ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ದಿ॥ ಯಲ್ಲಪ್ಪಗೌಡ ರಾಮನಗೌಡ ಪಾಟೀಲ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಉದ್ಘಾಟನೆ ಹಾಗೂ ಕಂಪೌಂಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎ.ಬಿ.ಹಿರೇಮಠ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು, ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
28/03/2022 05:42 pm