ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದು ಅನೇಕ ತಿಂಗಳು ಕಳೆದರೂ ಇದುವರೆಗೂ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿರಲಿಲ್ಲ.
ಇದೀಗ ಪ್ರಾದೇಶಿಕ ಆಯುಕ್ತರ ಕಾರ್ಯಾಲಯವು ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ.
ಮೇಯರ್ ಸ್ಥಾನಕ್ಕೆ ಸಾಮನ್ಯ ಮೀಸಲಾತಿ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಹೊರಡಿಸಲಾಗಿದೆ. ಬರುವ ಮೇ 28 ರಂದು ಚುನಾವಣೆ ನಡೆಸುವುದಾಗಿ ಅಧಿಸೂಚನೆ ಹೊರಡಿಸಿದೆ.
Kshetra Samachara
11/05/2022 07:34 am