ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಡಮಾನ ಋಣಮುಕ್ತ ಪತ್ರ ವಿತರಣೆ: ಶಾಸಕ ಅರವಿಂದ ಬೆಲ್ಲದ ಕ್ಷೇತ್ರದಲ್ಲಿ ಮಹತ್ವದ ಕಾರ್ಯ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಶಹರದ ಅಮರಗೋಳ ಆಶ್ರಯ ಬಡಾವಣೆಯಲ್ಲಿ ಸುಮಾರು 20 ವರ್ಷಗಳಿಂದ ವಾಸಿಸುತ್ತಿರುವ ಅರ್ಹ ಬಡ ಫಲಾನುಭವಿಗಳಿಗೆ ಅಡಮಾನ ಋಣಮುಕ್ತ ಪತ್ರಗಳನ್ನು ಶಾಸಕ ಅರವಿಂದ ಬೆಲ್ಲದ ವಿತರಣೆ ಮಾಡಿದರು.

ಗೋಕುಲ ರಸ್ತೆಯಲ್ಲಿರುವ ಶಾಸಕರ ನಿವಾಸದಲ್ಲಿ ವಿತರಣೆ ಮಾಡಲಾಗಿದ್ದು, ಬಹುದಿನಗಳ ಬೇಡಿಕೆಗೆ ಶಾಸಕ ಅರವಿಂದ ಬೆಲ್ಲದ ಅವರು ಸ್ಪಂದಿಸುವ ಮೂಲಕ ಸಾರ್ವಜನಿಕರ ಬೇಡಿಕೆ ಈಡೇರಿಸುವ ಕಾರ್ಯ ಮಾಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

02/08/2022 02:08 pm

Cinque Terre

19.13 K

Cinque Terre

1

ಸಂಬಂಧಿತ ಸುದ್ದಿ