ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರು ಹಾಗೂ ಹಿರಿಯ ಪತ್ರಕರ್ತರಾದ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಕಾಲಿಕ ನಿಧನಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು, ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ಮೇಯರ್- ಉಪಮೇಯರ್ ಅವರ ಉಪಸ್ಥಿತಿಯಲ್ಲಿ ಮೌನ ಆಚರಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
Kshetra Samachara
25/08/2022 02:51 pm