ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸಭೆಗೂ ಮುಂಚೆ ಮೇಯರ್ ಭೇಟಿ ಮಾಡಿದ ಕಾಂಗ್ರೆಸ್ ಶಾಸಕರು

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಅನುಮತಿ ವಿಚಾರದ ಹಿನ್ನೆಲೆಯಲ್ಲಿ, ಇಂದು ಪಾಲಿಕೆ ಸಾಮಾನ್ಯ ಸಭೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಸಭೆಗೂ ಮುನ್ನ, ಮೇಯರ್ ಈರೇಶ ಅಂಚಟಗೇರಿ ಮತ್ತು ಉಪಮೇಯರ್ ಉಮಾ ಮುಕುಂದ ಅವರ ಜೊತೆಗೆ ಕಾಂಗ್ರೆಸ್ ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ, ಮತ್ತು ಅನಿಲ್ ಕುಮಾರ್ ಪಾಟೀಲ್ ಅವರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡುವುದರ ಚರ್ಚೆ ಮಾಡಿದರು. ಸ್ಪಷ್ಟ ನಿಲುವಿಗೆ ಬರಲು ವಿಫಲವಾದ ಪಾಲಿಕೆ ಸದಸ್ಯರು, ಈ ಸಭೆಯಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರದ ಬಗ್ಗೆ ಚರ್ಚೆ ಮಾಡಲಾಗುತ್ತದೆಂದು ತಿಳಿಸಿದರು.

Edited By : Somashekar
Kshetra Samachara

Kshetra Samachara

25/08/2022 03:39 pm

Cinque Terre

91.46 K

Cinque Terre

6

ಸಂಬಂಧಿತ ಸುದ್ದಿ