ಧಾರವಾಡ: ಮೇಲ್ದರ್ಜೆಗೇರಿದ ಧಾರವಾಡದ ರೈಲು ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದ ಕೇಂದ್ರದ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡ ಪೇಡಾ ನೀಡುವ ಮೂಲಕ ಗೌರವಿಸಿದ್ದಾರೆ.
ರೈಲು ನಿಲ್ದಾಣ ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪ್ರಹ್ಲಾದ ಜೋಶಿ ಅವರು ಅಶ್ವಿನಿ ವೈಷ್ಣವ್ ಅವರನ್ನು ಸನ್ಮಾನಿಸಿ, ಮೈಸೂರು ಪೇಟಾ ಹಾಕಿ ನಂತರ ಧಾರವಾಡ ಪೇಡಾ ನೀಡಿ ಸನ್ಮಾನಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/10/2022 06:10 pm