ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಪಬ್ಲಿಕ್ ನೆಕ್ಸ್ಟ್ ಕಾರ್ಯಕ್ಕೆ ಸಭಾಪತಿಗಳಿಂದ ಅಭಿನಂದನೆ

ಕುಂದಗೋಳ: ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಹುಬ್ಬಳ್ಳಿ ಧಾರವಾಡದಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಕ ವರ್ಗವನ್ನು ತಲುಪಿ ತನ್ನ ಓಟ ಮುಂದುವರೆಸಿದೆ. ಸುಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಪಬ್ಲಿಕ್ ನೆಕ್ಸ್ಟ್ ಸಾಮಾಜಿಕ ಕಳಕಳಿ ಕೆಲಸಕ್ಕೆ ಶುಭಾಶಯ ಕೋರಿದ್ದಾರೆ.

ಕಳೆದ ಭಾನುವಾರ ದಿ.ಸಿ.ಎಸ್.ಶಿವಳ್ಳಿಯವರ ಮೂರನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಸಾಮಾಜಿಕ ಕಳಕಳಿ ಹಾಗೂ ಮಕ್ಕಳ ಬಗ್ಗೆ ಸರ್ಕಾರ ಮಾಡುವ ಕಾಳಜಿಯನ್ನ ಪಬ್ಲಿಕ್ ನೆಕ್ಸ್ಟ್ ಕೂಡ ಮಾಡುತ್ತಿದೆ ಎಂದಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಒಂದು ಮಾಧ್ಯಮವಾಗಿ ಜನಪರ ಅಭಿವೃದ್ಧಿಗಾಗಿ ಕರ್ತವ್ಯ ಮಾಡುತ್ತಿದ್ದು,ಪಬ್ಲಿಕ್ ನೆಕ್ಸ್ಟ್ ಸಿಬ್ಬಂದಿಗಳಿಗೆ ಅಭಿನಂದನೆ ಅಂತಲೂ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/03/2022 05:22 pm

Cinque Terre

124.39 K

Cinque Terre

0

ಸಂಬಂಧಿತ ಸುದ್ದಿ