ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶೀಘ್ರ ಗುಣಮುಖರಾಗಲಿ:ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಭಾರತೀಯ ಜನತಾ ಪಕ್ಷದ ವತಿಯಿಂದ ಹುಬ್ಬಳ್ಳಿಯ ಸಾಯಿಬಾಬಾ ಮಂದಿರದಲ್ಲಿ ಸಾಯಿಬಾಬಾರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಹೆಸರಿನಲ್ಲಿ ಅರ್ಚನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು, ದೇವಸ್ಥಾನದ ಮುಂದೆ ತೆಂಗಿನ ಕಾಯಿ ಒಡೆದು ಕೇಂದ್ರ ಸಚಿವರ ಕುರಿತು ಸಾಯಿಬಾಬಾ ಅವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

Edited By :
Kshetra Samachara

Kshetra Samachara

08/10/2020 12:57 pm

Cinque Terre

52.76 K

Cinque Terre

8

ಸಂಬಂಧಿತ ಸುದ್ದಿ