ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಇಬ್ಬರು ಕೊರೊನಾ ಸೋಂಕಿತರಿಂದ ಮತದಾನ

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಣ್ಣಿಗೇರಿ ಪಟ್ಟಣದಲ್ಲಿ ಇಬ್ಬರು ಕೊರೊನಾ ಸೋಂಕಿತರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಈ ಚುನಾವಣೆ ಸಂಪೂರ್ಣ ಕೊರೊನಾ ನಿಯಮಾವಳಿಗಳ ಪ್ರಕಾರವೇ ನಡೆಯಿತು. ಅಲ್ಲದೇ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕೊರೊನಾ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.

ಕೊರೊನಾ ಸೋಂಕಿತ ಮತದಾರರಿಬ್ಬರೂ ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದ್ದಾರೆ. ಚುನಾವಣಾ ಸಿಬ್ಬಂದಿ ಕೂಡ ಈ ಸಂದರ್ಭದಲ್ಲಿ ಪಿಪಿಇ ಕಿಟ್ ಧರಿಸಿದ್ದರು.

Edited By : Vijay Kumar
Kshetra Samachara

Kshetra Samachara

28/10/2020 06:32 pm

Cinque Terre

74.47 K

Cinque Terre

6

ಸಂಬಂಧಿತ ಸುದ್ದಿ