ಬ್ರೇಕಿಂಗ್: ಕೇಂದ್ರ ಮಂತ್ರಿ ಪ್ರಲ್ಹಾದ್ ಜೋಶಿ ಗೆ ಕೊರೊನ ಸೋಂಕು ದೃಢ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ