ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯುತ್ತಿದ್ದು. ಸಾಮಾಜಿಕ ಅಂತರ ಮತ್ತು ಕೊರೋನ ನಿಯಮಾವಳಿಗಳನ್ನು ಮರೆತು ಜನರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.
ಹುಬ್ಬಳ್ಳಿ ನಗರದ ವಾರ್ಡ್ ನಂಬರ್ 71 ರ ವ್ಯಾಪ್ತಿಯ ನ್ಯೂ ಇಂಗ್ಲಿಷ್ ಶಾಲೆಯ ಮತಗಟ್ಟೆ ಕೇಂದ್ರ 1 ರಲ್ಲಿ ಮತದಾರರು ಸಾಮಾಜಿಕ ಅಂತರ ಮರೆತು ಮತದಾನದ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಕುರಿತು ಸ್ಥಳದಲ್ಲಿ ಚುನಾವಣಾ ಸಿಬ್ಬಂದಿ ಇದ್ದರೂ ಕೊರೋನ ನಿಯಮಾವಳಿಗಳನ್ನ ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ.
Kshetra Samachara
03/09/2021 10:14 am