ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಸಚಿವರಿಂದ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ನವಲಗುಂದ: ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/10/2021 06:58 pm

Cinque Terre

10.54 K

Cinque Terre

0

ಸಂಬಂಧಿತ ಸುದ್ದಿ