ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ್‌ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಶಾಸಕ ಅರುಣ್ ಕುಮಾರ್ ಸಾಮಾಜಿಕ ತಾಣದಲ್ಲಿ ಮಾಹಿತಿ ಕೊಟ್ಟಿದ್ದಾರೆ.
ನನಗೆ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ನಾನು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಅಂತಲೇ ಸಾಮಾಜಿಕ ಜಾಲತಾಣದಲ್ಲಿ ಕೇಳಿಕೊಂಡಿದ್ದಾರೆ.
Kshetra Samachara
23/01/2022 04:05 pm