ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ತಂದಿದೆ: ಮಹೇಶ ಕುಮಟಳ್ಳಿ

ಹುಬ್ಬಳ್ಳಿ: ಸರ್ಕಾರ ಈಗಾಗಲೇ ರೈತರಿಗಾಗಿಯೇ ಹಲವಾರು ಯೋಜನೆಗಳನ್ನುಮಾಡಿದೆ. ಆದರೆ ಅವುಗಳನ್ನು ಕಾರ್ಯರೂಪಕ್ಕೆ ತರಬೇಕಿದೆ.ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇದಕ್ಕೆ ಎಲ್ಲರು ಸಹಕರಿಸಬೇಕು ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಪಬ್ಲಿಕ್ ನೆಕ್ಸ್ಟ್ ಗೆ Exclusive ಮಾಹಿತಿ ನೀಡಿದ್ದಾರೆ.

ಈರಣ್ಣ ವಾಲಿಕಾರ,

ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/12/2021 01:32 pm

Cinque Terre

47.36 K

Cinque Terre

4

ಸಂಬಂಧಿತ ಸುದ್ದಿ