ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಐದನೂರಕ್ಕೆ ಐದನೂರೂ ಲಸಿಕೆ ಖಾಲಿ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದಡಿ ಇಂದು ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕೊರೊನಾ ಲಸಿಕೋತ್ಸವಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಗುಲಗಂಜಿಕೊಪ್ಪ ಹಾಗೂ ಕಮಲಾಪುರ ಭಾಗದಲ್ಲಿ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ, ಶೇಖು ಕವಳಿ, ರಾಜೇಶ್ವರಿ ಅಳಗವಾಡಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಲಸಿಕೋತ್ಸವ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಕೇಂದ್ರದಲ್ಲಿದ್ದ ಐದುನೂರಕ್ಕೆ ಐದುನೂರೂ ಡೋಸ್‌ಗಳು ಖಾಲಿಯಾಗಿದ್ದು ವಿಶೇಷವಾಗಿತ್ತು.

Edited By : Shivu K
Kshetra Samachara

Kshetra Samachara

17/09/2021 02:17 pm

Cinque Terre

57.97 K

Cinque Terre

2

ಸಂಬಂಧಿತ ಸುದ್ದಿ