ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಮುನೇನಕೊಪ್ಪ

ಹುಬ್ಬಳ್ಳಿ : ಅಶೋಕ ಕಾಟವೆ ಅಭಿಮಾನಿ ಬಳಗದಿಂದ ಕೋವಿಡ್ ಲಸಿಕೆ ಹಾಗೂ ಸನ್ಮಾನ ಸಮಾರಂಭ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಚಾಲನೆ ನೀಡಿದರು.

ನಗರದ ದಾಜಿಬಾನ್ ಪೇಟೆಯ ತುಳುಜಾಭವಾನಿ ದೇವಸ್ತಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಅರವಿಂದ್ ಬೆಲ್ಲದ್ ಅವರು ಹುಬ್ಬಳ್ಳಿ - ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಗೆಲುವು ಸಾಧಿಸಿದ ಕ್ಷತ್ರಿಯ ಸಮಾಜದ ಪ್ರತಿನಿಧಿಗಳಿಗೆ ಸನ್ಮಾನ ಮಾಡಿದರು.

Edited By : Manjunath H D
Kshetra Samachara

Kshetra Samachara

29/09/2021 01:12 pm

Cinque Terre

59.41 K

Cinque Terre

0

ಸಂಬಂಧಿತ ಸುದ್ದಿ