ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಪೋಲಿಯೋ ರೋಗ ನಿರ್ಮೂಲನ ಕಾರ್ಯಕ್ರಮದಡಿ, 2022ರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಮೊದಲನೇ ಸುತ್ತಿಗೆ ಇಂದು ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಕೆ.ಗೋಪಾಲಕೃಷ್ಣ, ಆರೋಗ್ಯ ಅಧಿಕಾರಿ ಡಾ.ಶ್ರೀಧರ ದಂಡಪ್ಪನವರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕರಿಗೌಡರ, ತಾಲೂಕು ಆರೋಗ್ಯ ಅಧಿಕಾರಿ ಡಾ.ಹಿತ್ತಲಮನಿ, ಚಿಟಗುಪ್ಪಿ ಆಸ್ಪತ್ರೆಯ ಸಿಬ್ಬಂದಿಗಳಾದ ಡಾ.ಪ್ರಕಾಶ ನರಗುಂದ, ಡಾ.ಕಟ್ಟಿ, ಡಾ.ಭಾರತಿ, ಡಾ.ನಜಮಾ, ಫಾರ್ಮಸಿ ಅಧಿಕಾರಿ ಎ.ಎಫ್.ಪೀಟರ್, ಪವಿತ್ರಾ ಮೇಟಿ, ದೀಪಾ ಹೊಸಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

27/02/2022 03:47 pm

Cinque Terre

25.39 K

Cinque Terre

0

ಸಂಬಂಧಿತ ಸುದ್ದಿ