ಹುಬ್ಬಳ್ಳಿ- ಕೇಂದ್ರ ಸರ್ಕಾರ ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ ಕಾಯ್ದೆ,ರೈತ ಮಸೂದೆ ಎ.ಪಿ.ಎಮ್ ಸಿ ಕಾಯ್ದೆ ರೈತರಿಗೆ ಮಾರಕವಾಗಿದ್ದು ಕೂಡಲೇ ಸರಕಾರ ಹಿಂಪಡೆಯಬೇಕು ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು....
Kshetra Samachara
24/09/2020 02:47 pm