ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದಿ.ಅನಂತಕುಮಾರ ಜನ್ಮದಿನದ ಆಚರಿಸಿದ ಬಿಜೆಪಿ ನಾಯಕರು

ಹುಬ್ಬಳ್ಳಿ: ಬಿಜೆಪಿ ನಾಯಕ ದಿ.ಅನಂತಕುಮಾರ ಅವರ 61ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ ದೇಶಪಾಂಡೆನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಅನಂತಕುಮಾರ ಅವರ ಭಾವಚಿತ್ರಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ ಪುಷ್ಪ ಅರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

Edited By :
Kshetra Samachara

Kshetra Samachara

22/09/2020 01:44 pm

Cinque Terre

9.95 K

Cinque Terre

0

ಸಂಬಂಧಿತ ಸುದ್ದಿ