ಹುಬ್ಬಳ್ಳಿ- ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿ, ನಾಳೆ ದಿನದಂದು ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ಸಂಪೂರ್ಣ ಬೆಂಬಲ ನೀಡಿ, ಬೆಳಗ್ಗೆ 6 ಗಂಟೆಯಿಂದಲೇ ಬೀದಿಗಿಳಿದು ಸಂಪೂರ್ಣ ಬಂದ್ ಮಾಡಲು ಸಿದ್ದತೆ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ತಿಳಿಸಿದ್ದಾರೆ..
ನಾಳಿನ ಬಂದ್ ಯಶಸ್ವಿಗೊಳಿಸಲು ಅಲ್ಲಲ್ಲಿ ರೂಪರೇಷೆಗಳ ಸಿದ್ದತೆಗೆ ಸಭೆ. ಮಾಡಲಾಗಿದ್ದು, ಸಭೆಯಲ್ಲಿ ಮಹದಾಯಿ ಹೋರಾಟಗಾರರ ಸೇರಿದಂತೆ 20 ಕ್ಕೂ ಹೆಚ್ಚು ಸಂಘಟನೆಗಳ ಪ್ರಮುಖರು ಭಾಗಿಯಾಗಲಿದ್ದಾರೆ ಎಂದರು.
Kshetra Samachara
27/09/2020 09:09 pm