ಹುಬ್ಬಳ್ಳಿ: ಉತ್ತರ ಪ್ರದೇಶದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ನಗರದ ಕಿಮ್ಸ್ ಆವರಣದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡೆ ಶ್ರೇಯಾ ಹಿರೇಕೆರೂರ ನೇತೃತ್ವದಲ್ಲಿ ಕಿಮ್ಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಮುಖಂಡರು ಮೇಣದ ಬತ್ತಿ ಹಿಡಿದು ಮೌನ ಪ್ರತಿಭಟನೆ ನಡೆಸಿದರು.
Kshetra Samachara
07/10/2020 09:54 pm