ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ಯಾಮರಾ ಮೆನ್ ಸುನೀಲ ಮನೆಗೆ ಸಚಿವ ಜಗದೀಶ ಶೆಟ್ಟರ್ ಭೇಟಿ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪವರ ಟಿವಿ ಕ್ಯಾಮರಾ ಮೆನ್ ಸುನೀಲ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸುನೀಲ ಕುಟುಂಬಕ್ಕೆ ಸಾಂತ್ವನ ಹೇಳಿದರು.

Edited By :
Kshetra Samachara

Kshetra Samachara

06/10/2020 03:29 pm

Cinque Terre

18.17 K

Cinque Terre

0

ಸಂಬಂಧಿತ ಸುದ್ದಿ