ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಿನಯ ಕುಲಕರ್ಣಿ ಬಿಜೆಪಿಗೆ ಬರುವ ಚರ್ಚೆಯೇ ನಡೆದಿಲ್ಲ : ಶೆಟ್ಟರ ಸ್ಪಷ್ಟನೆ

ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಈ ವಿಚಾರವಾಗಿ ನಮ್ಮ ಪಕ್ಷದಲ್ಲಿ ಚರ್ಚೆಯೇ ಆಗಿಲ್ಲ.

ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆಯಾಗೋಕೆ ಬರೋಲ್ಲ.ಜಿಲ್ಲಾ ಹಾಗೂ ರಾಜ್ಯ ನಾಯಕರ ಜೊತೆ ಚರ್ಚೆ ಮಾಡೇ ಮಾಡುತ್ತಾರೆ.

ನಮ್ಮ ರಾಷ್ಟ್ರೀಯ ನಾಯಕರು ಚರ್ಚೆ ಮಾಡ್ತಾರೆ.ಇಲ್ಲಿಯವರೆಗೂ ಯಾವ ಚರ್ಚೆಯೂ ಆಗಿಲ್ಲ.ನಾನು ಇದೇ ಜಿಲ್ಲೆಯ ಜನಪ್ರತಿನಿಧಿ, ನನ್ನ ಗಮನಕ್ಕೆ ಬಂದಿಲ್ಲ ಎಂದರು.

Edited By : Nagesh Gaonkar
Kshetra Samachara

Kshetra Samachara

06/10/2020 01:57 pm

Cinque Terre

36.57 K

Cinque Terre

4

ಸಂಬಂಧಿತ ಸುದ್ದಿ