ಹುಬ್ಬಳ್ಳಿ: ಗಾಂಧೀಜಿಯವರ ಬಗ್ಗೆ ಇಷ್ಟು ನಿರ್ಲಕ್ಷ್ಯ ಅಂದ್ರೇ ಸಾರ್ವಜನಿಕರ ಗತಿ ಏನು
ಹುಬ್ಬಳ್ಳಿ: ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಬಗ್ಗೆ ಹು-ಧಾ ಮಹಾನಗರ ಪಾಲಿಕೆಯು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಹುಬ್ಬಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ