ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಾಲಕಿ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸೂಚನೆ

ಹುಬ್ಬಳ್ಳಿ: ಕಳೆದ ಎರಡು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ್ ಸೂಚನೆ ನೀಡಿದ್ದಾರೆ.

Edited By :
Kshetra Samachara

Kshetra Samachara

30/09/2020 07:30 pm

Cinque Terre

53.97 K

Cinque Terre

2

ಸಂಬಂಧಿತ ಸುದ್ದಿ