ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನಸಭೆಯಲ್ಲಿ ಡಾ.ಕಣವಿ ಅವರಿಗೆ ಸಂತಾಪ

ಬೆಂಗಳೂರು / ಧಾರವಾಡ: ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರು ನಿಧನರಾದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಂತಾಪ ಸೂಚಿಸಲಾಯಿತು.

ವಿಧಾನಸಭೆಯ ಸರ್ವ ಸದಸ್ಯರು ಎದ್ದು ನಿಂತು ಮೌನಾಚರಣೆ ಮಾಡುವ ಮೂಲಕ ಕಣವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂತಾಪ ಸೂಚಕ ನಿರ್ಣಯದ ಕುರಿತು ಮಾತನಾಡಿದರು.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/02/2022 01:52 pm

Cinque Terre

25 K

Cinque Terre

0

ಸಂಬಂಧಿತ ಸುದ್ದಿ