ಧಾರವಾಡ : ಚೆನ್ನವೀರ ಕಣವಿ ಅವರ ಅಂತಿಮ ದರ್ಶನಕ್ಕೆ ಹಲವು ಗಣ್ಯರು ಮತ್ತು ಸ್ವಾಮೀಜಿಗಳು ಆಗಮಿಸಿದ್ದಾರೆ.
ಚಂದ್ರಕಾಂತ ಬೆಲ್ಲದ, ಶಾಸಕ ಅರವಿಂದ ಬೆಲ್ಲದ, ಗದಗಿನ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳು, ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೇಂದ್ರ ಮಹಾ ಸ್ವಾಮಿಗಳು ಸೇರಿದಂತೆ ಸಾರ್ವಜನಿಕರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.
Kshetra Samachara
16/02/2022 03:39 pm