ಹುಬ್ಬಳ್ಳಿ: 2018 ರ ಆಗಸ್ಟ್ ನಲ್ಲಿ ಸುರಿದ ಮಳೆಯಿಂದಾಗಿ ಸಂಪೂರ್ಣವಾಗಿ ಕೊಚ್ಚಿಹೊದ ಉಣಕಲ್ ಹುಲಿಕೊಪ್ಪ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗುತ್ತಿದ್ದು,ನೂತನ ಸೇತುವ ನಿರ್ಮಾಣ ಕಾಮಗಾರಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ವೀಕ್ಷಿಸಿದರು.
ತತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು. ಸೇತುವೆ ಸಂಪರ್ಕ ರಸ್ತೆಯ ಅಗಲಿಕರಣಕ್ಕೆ ಬೇಕಾದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದರು.
Kshetra Samachara
17/11/2020 06:31 pm