ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಗಳಾದ ನೂತನ ಆಡಳಿತ ಭವನ, ಕಾರ್ಡಿಯಾಲಜಿ ಆಸ್ಪತ್ರೆ, ಕಿಮ್ಸ್ ಶವಾಗಾರ, ಸ್ಕಿಲ್ ಲ್ಯಾಬ್ ಹಾಗೂ ರೆಟಿನಾ ಕ್ಲಿನಿಕ್ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನೆರವೇರಿಸಿದರು.
Kshetra Samachara
21/11/2020 07:16 pm