ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕ್ರೀಡಾ ಸಂಕೀರ್ಣ ಅದ್ಯಾವಾಗ ಪೂರ್ಣಗೊಳ್ಳುತ್ತೋ?

ಪಬ್ಲಿಕ್ ನೆಕ್ಸ್ಟ್ ವಿಶೇಷ: ಪ್ರವೀಣ ಓಂಕಾರಿ

ಧಾರವಾಡ: ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಧಾರವಾಡದ ಕೋರ್ಟ್ ವೃತ್ತದ ಬಳಿ ಅಂತರರಾಷ್ಟ್ರೀಯ ದರ್ಜೆಯ ಕ್ರೀಡಾ ಸಂಕೀರ್ಣ (ಸ್ಪೋರ್ಟ್ಸ್ ಕಾಂಪ್ಲೆಕ್ಸ್) ನಿರ್ಮಿಸಲು 2018 ರಲ್ಲಿಯೇ ಶಿಲಾನ್ಯಾಸ ನೆರವೇರಿಸಲಾಗಿದೆ. ಆದರೆ ಈವರೆಗೂ ಕಾಂಪ್ಲೆಕ್ಸ್ ಮೇಲೇಳದಿರುವುದು ಕ್ರೀಡಾಪ್ರೇಮಿಗಳ ನಿರಾಸೆಗೆ ಕಾರಣವಾಗಿದೆ ಈ ಕುರಿತ ವಿಶೇಷ ವರದಿ ಇಲ್ಲಿದೆ ನೋಡಿ.

Edited By :
Kshetra Samachara

Kshetra Samachara

24/11/2020 09:30 am

Cinque Terre

45.68 K

Cinque Terre

8

ಸಂಬಂಧಿತ ಸುದ್ದಿ