ಹುಬ್ಬಳ್ಳಿ/ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಹುಬ್ಬಳ್ಳಿ ಡೆವಲಪ್‌ಮೆಂಟ್ ಫೋರಂ ನಿಯೋಗ ಭೇಟಿ ಮಾಡಿ ಡೆವಲಪ್‌ಮೆಂಟ್ ಕುರಿತು ಚರ್ಚೆ ನಡೆಸಿದರು.
ಇನ್ನೂ ಹುಬ್ಬಳ್ಳಿ ಡೆವಲಪ್‌ಮೆಂಟ್ ಫೋರಂ ಅಧ್ಯಕ್ಷರಾದ ಡಾ. ವಿಜಯ ಸಂಕೇಶ್ವರ, ಕೇಂದ್ರ ಸಚಿವರಾದ ಪ್ರಲ್ಲಾದ ಜೋಶಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ.ನಿಂಬಣ್ಣವರ, ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ, ಯುವ ಉದ್ಯಮಿ ಸಂತೋಷ ಹುರುಳಿಕೊಪ್ಪಿ ಮತ್ತು ಇತರರು ನಿಯೋಗದಲ್ಲಿ ಉಪಸ್ಥಿತರಿದ್ದರು.
Kshetra Samachara
21/02/2022 04:09 pm