ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಸಕ್ತ ಬಜೆಟ್‌ನಲ್ಲಿ ಹುಬ್ಬಳ್ಳಿ ಜನರ ನಿರೀಕ್ಷೆಗಳೇನು?

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಕುರಿತು ಇಂದು ಲೋಕಸಭೆಯಲ್ಲಿ ಚರ್ಚೆ ಶುರುವಾಗಿದೆ. ನಾಳೆ ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಸಲದ ಬಜೆಟ್‌ನಲ್ಲಿ ಹುಬ್ಬಳ್ಳಿಯ ಜನಸಾಮಾನ್ಯರ ನಿರೀಕ್ಷೆಗಳೇನು? ಅವರ ಅಭಿಪ್ರಾಯ ಏನು? ಎಂಬ ಬಗ್ಗೆ ಕೇಳೋಣ ಬನ್ನಿ

Edited By : Manjunath H D
Kshetra Samachara

Kshetra Samachara

31/01/2022 01:54 pm

Cinque Terre

33.23 K

Cinque Terre

2

ಸಂಬಂಧಿತ ಸುದ್ದಿ