ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಶಾಲೆ ರಸ್ತೆ ಕರ್ಮಕಾಂಡ,ಏನು ಹೇಳ್ತಾರೆ ಬಿಇಓ?

ನವಲಗುಂದ: ನವಲಗುಂದ ಪಟ್ಟಣದ ಹೊರವಲಯದಲ್ಲಿನ ಎಸ್.ಎಸ್. ಬಾಗಿ ಆಂಗ್ಲ ಮಾಧ್ಯಮ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಕರ್ಮಕಾಂಡದ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯನ್ನು ಬಿತ್ತರಿಸಿತ್ತು.

ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಹಾಗೂ ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಮಾಯಾಚಾರ್ಯ ಅವರು ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿ ಏನು ಹೇಳಿದ್ರು ಎಂಬುದನ್ನು ನೀವೇ ಕೇಳಿ.

ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ

Edited By : Somashekar
Kshetra Samachara

Kshetra Samachara

13/07/2022 01:59 pm

Cinque Terre

22.74 K

Cinque Terre

0

ಸಂಬಂಧಿತ ಸುದ್ದಿ