ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಧಾರವಾಡ: ವೇತನ ಹೆಚ್ಚಳ, ಪದನಾಮ ಬದಲಾವಣೆ ಹಾಗೂ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಮಂಗಳವಾರವೂ ಮುಂದುವರೆದಿದೆ.

ಈ ಧರಣಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ಸ್ಥಳಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಭೇಟಿ ನೀಡಿ ಅತಿಥಿ ಉಪನ್ಯಾಸಕರ ಧರಣಿಗೆ ಬೆಂಬಲ ನೀಡಿದರು.

Edited By : Manjunath H D
Kshetra Samachara

Kshetra Samachara

23/08/2022 04:16 pm

Cinque Terre

19.51 K

Cinque Terre

0

ಸಂಬಂಧಿತ ಸುದ್ದಿ