ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೈತ ವಿರೋಧಿ ನೀತಿಯನ್ನ ಕೂಡಲೆ ಕೈಬಿಡಬೇಕು- ಕೋನರೆಡ್ಡಿ

ಹುಬ್ಬಳ್ಳಿ- ರೈತರ ವಿರೋಧಿ ಕಾಯ್ದೆಯನ್ನು ವಿರೋಧಿಸಿ ಸುಮಾರು 20 ಕ್ಕೂ ಹೆಚ್ಚು ಸಂಘಟನೆಗಳು ಸ್ವಯಂಪ್ರೇರಿತವಾಗಿ ಕೂಡಿ ರೈತರಿಗೆ ನ್ಯಾಯ ಒದಗಿಸಲು ಮುಂದಾಗಿವೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ತಿಳಿಸಿದರು..

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯ ಸರ್ಕಾರ ರೈತರಿಗೆ ಹಾಗೂ ಕಾರ್ಮಿಕರಿಗೆ ಮಾರಕವಾದ ಕಾಯ್ದೆ ಜಾರಿಗೆ ತರುತ್ತಿದೆ. ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ಹಿಂದಕ್ಕೆ ಪಡೆಯುವವರೆಗೂ ಹೋರಾಟ ನಡೆಸುವದಿಲ್ಲ‌ ಎಂದು ಎಚ್ಚರಿಕೆ‌ ನೀಡಿದರು...

Edited By : Nagesh Gaonkar
Kshetra Samachara

Kshetra Samachara

28/09/2020 12:03 pm

Cinque Terre

22.6 K

Cinque Terre

2

ಸಂಬಂಧಿತ ಸುದ್ದಿ