ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾತ್ರೋರಾತ್ರಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಈಗಾಗಲೇ ಸರ್ಕಲ್‌ಗಳನ್ನು ತೆರವುಗೊಳಸಿ, ರಸ್ತೆ ಅಗಲೀಕರಣ ನಡೆಸಿದ್ದಾರೆ. ಆದರೆ ಪೇಡಾ ನಗರಿ ಧಾರವಾಡದಲ್ಲಿ ರಾತ್ರೋರಾತ್ರಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಧಾರವಾಡದ ಕರ್ನಾಟಕ ವಿವಿ ಬಳಿಯ ಶ್ರೀನಗರ ವೃತ್ತದಲ್ಲಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳ ಹಿಂದೆ ಪಾಲಿಕೆಯಿಂದ ವೃತ್ತ ತೆರೆಯಲು ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆ ಕಳೆದ ರಾತ್ರಿ ಬಣವಣ್ಣನ ಮೂರ್ತಿ ತಂದು ಕೆಲವರು ಪ್ರತಿಷ್ಟಾಪನೆ ಮಾಡಿದ್ದಾರೆ. ಈಗಲೂ ಪಾಲಿಕೆಯವರು ಬಸವಣ್ಣನವರ ಮೂರ್ತಿ ತೆರವುಗೊಳುಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Edited By : Manjunath H D
Kshetra Samachara

Kshetra Samachara

02/04/2022 04:14 pm

Cinque Terre

37 K

Cinque Terre

5

ಸಂಬಂಧಿತ ಸುದ್ದಿ