ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಹುನೀರಿಕ್ಷಿತ ಪ್ಲೈಓವರ್ ಶಿಲಾನ್ಯಾಸ ಕಾರ್ಯಕ್ರಮದ ಲೈವ್ ನಿಮ್ಮ ಪಬ್ಲಿಕ್ ನೆಕ್ಸ್ಟ್ ನಲ್ಲಿ ವೀಕ್ಷಿಸಿ...
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಇಂದು ವೀಡಿಯೋ ಕಾನ್ಪರೆನ್ಸ್ ಮೂಲಕ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
Kshetra Samachara
15/01/2021 11:08 am