ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್ ಸಿ ಸಿ ಗಟಾರ ಕಾಮಗಾರಿಗೆ ಸಂಸದ ಜೋಶಿ ಚಾಲನೆ

ನವಲಗುಂದ : ನವಲಗುಂದ ಪಟ್ಟಣದ ಲಾಲಗುಡಿ ಮಾರುತಿ ದೇವಸ್ತಾನದ ಮುಂಭಾಗ ಆರ್ ಸಿ ಸಿ ಗಟಾರ ನಿರ್ಮಾಣ ಕಾಮಗಾರಿಗಾಗಿ ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ, ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೋಪ್ಪ, ಭಾಜಪಾ ನಗರದ ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ, ರಾಯನಗೌಡ್ರ, ಸೇರಿದಂತೆ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಪಧಾದಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2021 08:36 pm

Cinque Terre

21.54 K

Cinque Terre

0

ಸಂಬಂಧಿತ ಸುದ್ದಿ