ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೂಲಭೂತ ಸೌಕರ್ಯ ನೀಡಿ ಎಂದು ಪಂಚಾಯತಿ ವಿರುದ್ಧ ಗ್ರಾಮಸ್ಥರ ಆಕ್ರೋಶ...!

ಹುಬ್ಬಳ್ಳಿ: ಕಳಪೆ ಕಾಮಗಾರಿಯನ್ನು ವಿರೋಧಿಸಿ ಹುಬ್ಬಳ್ಳಿ ತಾಲ್ಲೂಕಿನ ರಾಯನಾಳ-ಗಂಗಿವಾಳ ಗ್ರಾಮದ ಗ್ರಾಮಸ್ಥರು ಬೆಳ್ಳಂಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ಬಸ್ ನಿಲ್ದಾಣದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು,‌ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು.

Edited By : Shivu K
Kshetra Samachara

Kshetra Samachara

09/09/2021 03:23 pm

Cinque Terre

25.96 K

Cinque Terre

0

ಸಂಬಂಧಿತ ಸುದ್ದಿ