ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಸಚಿವರ ಆಗಮನಕ್ಕಾಗಿ ತಾತ್ಕಾಲಿಕವಾಗಿ ರಸ್ತೆ ರಿಪೇರಿ

ಅಣ್ಣಿಗೇರಿ : ಪಟ್ಟಣದಲ್ಲಿ ಇಂದು ಸಾಯಂಕಾಲ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳೀಯ ಆಡಳಿತ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳಿಗೆ ತಾತ್ಕಾಲಿಕವಾಗಿ ಗರಸು ಹಾಕುವ ಮೂಲಕ ರಿಪೇರಿ ಮಾಡುತ್ತಿದ್ದಾರೆ. ಈ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿದ್ದರೂ ಕೂಡ ಅಧಿಕಾರಿಗಳು ಇಲ್ಲಿಯತನಕ ಎಚ್ಚೆತ್ತುಕೊಳ್ಳಲಿಲ್ಲ. ಇಂದು ಪಟ್ಟಣಕ್ಕೆ ಜನಪ್ರತಿನಿಧಿಗಳು ಆಗಮಿಸುತ್ತಿರುವುದರಿಂದ ರಸ್ತೆಗಳನ್ನು ಸುಧಾರಣೆ ಮಾಡುತ್ತಿರುವುದು ನೋಡುಗರ ಕಣ್ಣಿಗೆ ಗುರಿಯಾಗಿದೆ ಎಂದು ಸ್ಥಳೀಯರು ಪಬ್ಲಿಕ್ ನೆಕ್ಸ್ಟ್ ಮೂಲಕ ಆರೋಪಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

25/09/2021 04:14 pm

Cinque Terre

38.01 K

Cinque Terre

3

ಸಂಬಂಧಿತ ಸುದ್ದಿ