ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ರೈತರಿಗೆ ಹಿಂಗಾರು ಬೀಜದ ಕೊರತೆಯಿಲ್ಲಾ - ಶಾಸಕಿ ಶಿವಳ್ಳಿ

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಜನರ ಬಹು ದಿನಗಳ ಬೇಡಿಕೆ ವಾರ್ಡ್ 5 ರ 5 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕಿ ಕುಸುಮಾವತಿ ಶಿವಳ್ಳಿ ಭೂಮಿ ಪೂಜೆ ನೆರವೇರಿಸಿ ರಸ್ತೆಯನ್ನು ಗುತ್ತಿದಾರರ ಸಮ್ಮುಖದಲ್ಲಿ ಅಚ್ಚುಕಟ್ಟಾಗಿ ನಿರ್ಮಿಸಿಕೊಳ್ಳಲು ಗ್ರಾಪಂ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಬಳಿಕ ಸಂಶಿ ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹಿಂಗಾರು ಕಡಲೆ ಬೀಜ ವಿತರಣೆಗೆ ಚಾಲನೆ ನೀಡಿ ತಾಲೂಕಿನ ಎಲ್ಲ ರೈತರಿಗೆ ಸಮರ್ಪಕವಾಗಿ ದೊರಕುವಷ್ಟು ಬೀಜ ಸಂಗ್ರಹಣೆ ಇದೆ ಗದ್ದಲ ಉಂಟು ಮಾಡದೆ ಬೀಜ ಪಡೆಯುವಂತೆ ಸಲಹೆ ನೀಡಿದರು.

Edited By : Shivu K
Kshetra Samachara

Kshetra Samachara

06/10/2021 03:57 pm

Cinque Terre

24.35 K

Cinque Terre

0

ಸಂಬಂಧಿತ ಸುದ್ದಿ