ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ದೇಶದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದನ್ನು ಖಂಡಿಸಿ ಇಂದು ಜೆಡಿಎಸ್ ಪಕ್ಷದಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ಸರ್ಕಲ್‌ದಿಂದ ರಸ್ತೆ ಮೂಲಕ ಪ್ರತಿಭಟನೆ ರ‌್ಯಾಲಿ ಮಾಡಿದರು. ಈ ವೇಳೆ ಚೆನ್ನಮ್ಮ ಸರ್ಕಲ್ ಮೂಲಕ ಹೋಗಿ ಕೂಡಲೆ ತೈಲ ಬೆಲೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆಯನ್ನು ಕೂಡಲೆ ಇಳಿಸಬೇಕೆಂದು ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

13/04/2022 02:13 pm

Cinque Terre

15.77 K

Cinque Terre

2

ಸಂಬಂಧಿತ ಸುದ್ದಿ