ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಚಿಕ್ಕನೇರ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭ ಅಂಗನವಾಡಿ ಉದ್ಘಾಟನೆ

ಕುಂದಗೋಳ : ತಾಲೂಕಿನ ಚಿಕ್ಕನೇರ್ತಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಕಾಂಪೌಂಡ್ ನಿರ್ಮಾಣ ಕಾಮಗಾರಿ ಭೂಮಿಪೂಜೆ ಹಾಗೂ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕಿ ಕುಸುಮಾವತಿ ಶಿವಳ್ಳಿ ನೆರವೇರಿಸಿದರು.

ಹೌದು ! ಚಿಕ್ಕನೇರ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆ ಆಂಜನೇಯ ದೇವಸ್ಥಾನಕ್ಕೆ ಕಾಂಪೌಂಡ್ ಹಾಗೂ ಕಟ್ಟಡ ನಿರ್ಮಾಣ ಆಗಿದ್ದರೂ ಉದ್ಘಾಟನೆ ಕಾಣದೆ ಅಂಗನವಾಡಿ ಉದ್ಘಾಟನೆ ಮಾಡಿ ಮಕ್ಕಳ ಕಲಿಕಾ ಚಟುವಟಿಕೆಗಳಿಗೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಚಿಕ್ಕನೇರ್ತಿ ಗ್ರಾಮದ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

20/06/2022 10:52 pm

Cinque Terre

18.61 K

Cinque Terre

0

ಸಂಬಂಧಿತ ಸುದ್ದಿ