ಹುಬ್ಬಳ್ಳಿ: ನಗರದ ವಿಜಯನಗರ ರೆವೆನ್ಯೂ ಕಾಲೋನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾದ ನೂತನ ವಿದ್ಯಾರ್ಥಿ ನಿಲಯವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಅಧಿಕಾರಿಗಳಾದ ಚಂದ್ರಶೇಖರ ಕರವೀರಮಠ, ಸರೋಜಾ ಹಳಕಟ್ಟಿ, ಅಮರನಾಥ ಚಾಟ್ನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
21/06/2022 02:58 pm