ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ರೈತನ ಭರ್ಜರಿ ಮನವಿಗೆ ಬೆಚ್ಚಿದ ಸಿದ್ದು!

ನವಲಗುಂದ: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶುಕ್ರವಾರ ನವಲಗುಂದ ನಗರಕ್ಕೆ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಭೇಟಿಯಾಗಿ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.

ಹೌದು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೂಲಕ ಸ್ವಕ್ಷೇತ್ರ ಬಾದಾಮಿಯಿಂದ ಹುಬ್ಬಳ್ಳಿ ಕಡೆಗೆ ಹೊರಟ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ನವಲಗುಂದದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭೇಟಿಯಾದರು.

ಈ ಸಂದರ್ಭದಲ್ಲಿ ಮಲಪ್ರಭಾ ಮಹದಾಯಿ ಕಳಸಾ-ಬಂಡೂರಿ ಹೋರಾಟ ಒಕ್ಕೂಟದ ವತಿಯಿಂದ ಕಳಸಾ ಬಂಡೂರಿ ನಾಲಾ ಯೋಜನೆಗೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/07/2022 07:35 pm

Cinque Terre

177.09 K

Cinque Terre

11

ಸಂಬಂಧಿತ ಸುದ್ದಿ