ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ರಸ್ತೆಯಲ್ಲೆ ಟಿ ಟಿಫನ್, ಕಾಂಗ್ರೆಸ್ ಮುಖಂಡರಿಂದ ವಿಭಿನ್ನ ಪ್ರತಿಭಟನೆ

ಅಣ್ಣಿಗೇರಿ: ಮಂಗಳವಾರ ಬೆಳಗಿನ ಜಾವ ಸುರಿದ ಧಾರಕಾರ ಮಳೆಗೆ ಅಣ್ಣಿಗೇರಿ ಪಟ್ಟಣದಲ್ಲಿ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಮಾಜಿ ಶಾಸಕ ಎನ್.ಹೆಚ್ ಕೋನರಡ್ಡಿ ಹಾಗೂ ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ನೇತೃತ್ವದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ರಸ್ತೆ ಬಂದ್ ಮಾಡಿ, ರಸ್ತೆಯಲ್ಲಿ ಉಪಹಾರ ಚಹಾ ಸೇವಿಸುವ ಮೂಲಕ ಪ್ರತಿಭಟನೆ ಮಾಡಲಾಗುತ್ತಿದೆ.

Edited By :
Kshetra Samachara

Kshetra Samachara

06/09/2022 11:32 am

Cinque Terre

28.49 K

Cinque Terre

2

ಸಂಬಂಧಿತ ಸುದ್ದಿ